ಕರ್ನಾಟಕ

karnataka

ETV Bharat / state

ಹುಕ್ಕೇರಿಯಲ್ಲಿ ಕೊರೊನಾಗೆ ವೃದ್ಧೆ ಬಲಿ - corona news

ಬೆಳಗಾವಿಯ ಹುಕ್ಕೇರಿಯಲ್ಲಿ ಕೊರೊನಾಗೆ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ. ಇವರು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.

ಕೊರೊನಾಗೆ ವೃದ್ಧೆ ಬಲಿ
ಕೊರೊನಾಗೆ ವೃದ್ಧೆ ಬಲಿ

By

Published : Jul 10, 2020, 4:07 PM IST

Updated : Jul 10, 2020, 5:09 PM IST

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ವೃದ್ಧೆಯೊಬ್ಬರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದು, ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿದಾಗ ಕೊರೊನಾ ಇರುವುದು ದೃಢವಾಗಿದೆ.

ಹುಕ್ಕೇರಿಯಲ್ಲಿ ಕೊರೊನಾಗೆ ವೃದ್ಧೆ ಬಲಿ

ಬೆಳಗಾವಿಯಲ್ಲೇ ನಿಯಮಾವಳಿಗಳ ಪ್ರಕಾರ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮಹಿಳೆಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆ ಆಕೆ ವಾಸಿಸುತ್ತಿದ್ದ ಏರಿಯಾವನ್ನು ಪೊಲೀಸರು ಹಾಗೂ ಪುರಸಭೆ ಅಧಿಕಾರಿಗಳು ಸೀಲ್ ​ಡೌನ್ ಮಾಡಿದ್ದಾರೆ.

ವೃದ್ಧೆ ವಾಸವಿದ್ದ ಏರಿಯಾದಲ್ಲಿ ಮುಂಜಾಗ್ರತಾ ಕ್ರಮವಾಗಿ ಹುಕ್ಕೇರಿ ಪುರಸಭೆ ವತಿಯಿಂದ ಪಟ್ಟಣದ ಅಂಗಡಿಗಳು ಹಾಗೂ ಏರಿಯಾವನ್ನು ಸ್ಯಾನಿಟೈಸ್​​ ಮಾಡಲಾಗಿದೆ.

Last Updated : Jul 10, 2020, 5:09 PM IST

ABOUT THE AUTHOR

...view details