ಕರ್ನಾಟಕ

karnataka

ETV Bharat / state

ಚಿಕ್ಕೋಡಿ: ಕೊಯ್ನಾ ಡ್ಯಾಂನಿಂದ ನೀರು ಬಿಡುಗಡೆ, ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿರುವ ನದಿ ತೀರದ ಜನ - Chikkodi Rain news

ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ ಹಿನ್ನೆಲೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಭಾವನ ಸೌದತ್ತಿ ಗ್ರಾಮದ ನದಿ ತೀರದ ಜನರು ಜಾನುವಾರಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ‌.

ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿರುವ ನದಿ ತೀರದ ಜನ
ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿರುವ ನದಿ ತೀರದ ಜನ

By

Published : Aug 18, 2020, 6:11 PM IST

Updated : Aug 18, 2020, 6:48 PM IST

ಚಿಕ್ಕೋಡಿ: ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ಹಿನ್ನೆಲೆ ಕೃಷ್ಣಾ ನದಿ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದ್ದು, ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ.

ಕೊಯ್ನಾ ಡ್ಯಾಂನಿಂದ ನೀರು ಬಿಡುಗಡೆ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಭಾವನ ಸೌದತ್ತಿ ಗ್ರಾಮದ ನದಿ ತೀರದ ಜನರು ಜಾನುವಾರಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ಬರುತ್ತಿದ್ದಾರೆ‌. ಕೃಷ್ಣಾ ನದಿ‌ ನೀರಿನಲ್ಲಿ ಏರಿಕೆ ಹಿನ್ನೆಲೆಯಲ್ಲಿ ಭಾವನ ಸೌದತ್ತಿ ಹಾಗೂ ಹಳೆ ದಿಗ್ಗೆವಾಡಿ ಗ್ರಾಮದ ಸಂಚಾರ ಬಂದ್​ ಆಗಿದೆ‌.

Last Updated : Aug 18, 2020, 6:48 PM IST

ABOUT THE AUTHOR

...view details