ಚಿಕ್ಕೋಡಿ : ಚಿಕ್ಕೋಡಿ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಪೊಲೀಸ್ ಸಿಬ್ಬಂದಿಗೆ ಕೊರೊನಾ: ಮೂರು ದಿನ ಚಿಕ್ಕೋಡಿ ಠಾಣೆ ಸೀಲ್‌ಡೌನ್ - Chikkodi police station sealdown
ಕೊರೊನಾ ಪ್ರಕರಣ ಕಂಡುಬಂದ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣೆಯನ್ನು 3 ದಿನಗಳ ಕಾಲ ಸೀಲ್‌ಡೌನ್ ಮಾಡಲಾಗಿದೆ.

Police station
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣೆಯನ್ನು ಮುಂಜಾಗ್ರತಾ ಕ್ರಮವಾಗಿ 3 ದಿನಗಳ ಕಾಲ ಸೀಲ್‌ಡೌನ್ ಮಾಡಲಾಗಿದ್ದು, ಸ್ಯಾನಿಟೈಸರ್ ಸಿಂಪಡಿಸಲಾಗಿದೆ. ಕೋವಿಡ್ ಪಾಸಿಟಿವ್ ಸಿಬ್ಬಂದಿ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್ ಮಾಡಲಾಗಿದೆ.