ಚಿಕ್ಕೋಡಿ(ಬೆಳಗಾವಿ):ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ.
ರಾಯಬಾಗದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ - Tukkanatti village of Gokaka taluk
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಚಿಕ್ಕೋಡಿ: ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ
ಸಿದ್ದಪ್ಪ ಯಮನಪ್ಪಾ ಗದಾಡಿ (25) ಎಂಬ ಯುವಕನ ಶವ ಕಂಕಣವಾಡಿ ಗ್ರಾಮದ ಮರ್ದಿ ತೋಟದ ಬಾವಿಯಲ್ಲಿ ಪತ್ತೆಯಾಗಿದೆ. ಈತ ಮೂಲತಃ ಗೋಕಾಕ್ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಇನ್ನು ಈತನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.