ಕರ್ನಾಟಕ

karnataka

ETV Bharat / state

ಚಿಕ್ಕೋಡಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೀಲ್​ಡೌನ್ - ಚಿಕ್ಕೋಡಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೀಲ್​ಡೌನ್

ಆಸ್ಪತ್ರೆ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯನ್ನು ಸಂಪೂರ್ಣ ಸೀಲ್​ಡೌನ್ ಮಾಡಲಾಗಿದೆ.

Chikodi Government Public Hospital
ಚಿಕ್ಕೋಡಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೀಲ್​ಡೌನ್

By

Published : Aug 1, 2020, 5:40 PM IST

ಚಿಕ್ಕೋಡಿ:ಚಿಕ್ಕೋಡಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕೊರೊನಾ ಲಗ್ಗೆಯಿಟ್ಟಿದ್ದು, ಆಸ್ಪತ್ರೆ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆ ಸಂಪೂರ್ಣ ಸೀಲ್​ಡೌನ್ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢವಾಗಿದ್ದು, ಅವರು ಆಸ್ಪತ್ರೆ ವಿವಿಧ ವಿಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಡೀ ಆಸ್ಪತ್ರೆಯನ್ನೇ ಸೀಲ್​ಡೌನ್ ಮಾಡಲಾಗಿದೆ.

For All Latest Updates

TAGGED:

Chikodi news

ABOUT THE AUTHOR

...view details