ಕರ್ನಾಟಕ

karnataka

ETV Bharat / state

ಕಿತ್ತೂರಲ್ಲಿ ಸಿಎಂ ಹೆಚ್​ಡಿಕೆ ಹೆಲಿಕಾಪ್ಟರ್​ ತಪಾಸಣೆ - ಸಿಎಂ

ಕಿತ್ತೂರಿಗೆ ಆಗಮಿಸಿದ ಸಿಎಂ ಹೆಚ್​ಡಿಕೆ ಅವರಿದ್ದ ಹೆಲಿಕಾಪ್ಟರ್ ಪರಿಶೀಲಿಸಲಾಯಿತು. ಕೆನರಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಪರವಾಗಿ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಕುಮಾರಸ್ವಾಮಿ ಆಗಮಿಸಿದ್ದರು.

ಸಿಎಂ ಎಚ್​ಡಿಕೆ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದರು.

By

Published : Apr 19, 2019, 8:11 AM IST

ಬೆಳಗಾವಿ:ಲೋಕಸಭಾ ‌ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಅವರ ಹೆಲಿಕಾಪ್ಟರ್​ಅನ್ನು ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದರು.

ಜಿಲ್ಲೆಯ ಕಿತ್ತೂರಿಗೆ ಆಗಮಿಸಿದ ಸಿಎಂ ಹೆಚ್​ಡಿಕೆ ಅವರಿದ್ದ ಹೆಲಿಕಾಪ್ಟರ್ ಪರಿಶೀಲಿಸಲಾಯಿತು. ಕೆನರಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಪರವಾಗಿ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಕುಮಾರಸ್ವಾಮಿ ಆಗಮಿಸಿದ್ದರು.

ಚುನಾವಣಾ ಅಧಿಕಾರಿಗಳಿಂದ ಸಿಎಂ ಹೆಚ್​ಡಿಕೆ ಅವರ ಹೆಲಿಕಾಪ್ಟರ್​ ತಪಾಸಣೆ

ಹೆಲಿಕಾಪ್ಟರ್​ನಲ್ಲಿ‌ ಸಿಎಂ ಹಾಗೂ ಅವರ ಜತೆಗಿದ್ದ ಬ್ಯಾಗ್​ಗಳನ್ನು‌ತಪಾಸಣೆ ನಡೆಸಲಾಯಿತು. ತಪಾಸಣೆ ವೇಳೆ ಏನೂ ದೊರೆಯದ ಕಾರಣ ಅಧಿಕಾರಿಗಳು ಬರಿಗೈಯಲ್ಲಿ ವಾಪಸ್ಸಾದರು.

ABOUT THE AUTHOR

...view details