ಅಥಣಿ:ತಾಲೂಕಿನ ಐಗಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪಿಎಸ್ಐ ಕೆ.ಎಸ್ ಕೊಚೇರಿ ಹಾಗೂ ಸಿಬ್ಬಂದಿ ಮನೆ ಮನೆಗೆ ತೆರಳಿ ಕೊರೊನಾ ಮುಂಜಾಗೃತ ಕ್ರಮಗಳ ಬಗ್ಗೆ ಜಾಗೃತ ಮೂಡಿಸಿದರು.
ಅಥಣಿ ತಾಲೂಕಿನಲ್ಲಿ ಪೊಲೀಸರಿಂದ ಕೊರೊನಾ ಜಾಗೃತಿ - Corona awareness by police
ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ಐಗಳಿ ಪೋಲಿಸ್ ಠಾಣೆಯ ಸಿಬ್ಬಂದಿ ಅಥಣಿ ತಾಲೂಕಿನ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿದರು.
ಅಥಣಿ ತಾಲೂಕಿನಲ್ಲಿ ಪೊಲೀಸರಿಂದ ಕೊರೊನಾ ಜಾಗೃತಿ
ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಝುಂಜರವಾಡ, ಕೊಟ್ಟಲಗಿ, ಸುಟ್ಟಟ್ಟಿ, ಐಗಳಿ, ತೇಲಸಂಗ್, ಯಂಕಂಚಿ ಗ್ರಾಮಗಳ ಪ್ರತಿ ಮನೆಗೆ ಜಾಗೃತಿ ಮೂಡಿಸಿದರು ಮತ್ತು ಲಾಕ್ ಡೌನ್ ಹಿನ್ನೆಲೆ ಯಾರು ಹೊರಗಡೆ ಓಡಾಡದಂತೆ ಮನವಿ ಮಾಡಿಕೊಂಡರು.