ಬೆಳಗಾವಿ:ಕೋವಿಡ್-19 ಸೋಂಕು ತಗುಲಿದ್ದ ಜಿಲ್ಲೆಯ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಬೆಳಗಾವಿಯ 9 ಜನ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಳಗಾವಿಯಲ್ಲಿ ಕೊರೊನಾ ಸೋಂಕಿತ 9 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಳಗಾವಿಯ 9 ಜನ ಸೋಂಕಿತರು ಗುಣಮುಖ
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, 9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ರೋಗಿ-298, ರೋಗಿ-418, ರೋಗಿ- 448, ರೋಗಿ-484, ರೋಗಿ-495,ರೋಗಿ-496, ರೋಗಿ-541, ರೋಗಿ-542, ರೋಗಿ-551 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.