ಕರ್ನಾಟಕ

karnataka

ETV Bharat / state

7 ತಿಂಗಳ ಮಗುವಿನಲ್ಲಿ ಕೊರೊನಾ ದೃಢ: ಕಲ್ಲೂರ ಗ್ರಾಮ ಈಗ ಕಂಟೇನ್ಮೆಂಟ್​​​​ ಝೋನ್​​ - ಕಂಟೈನ್ಮೆಂಟ್ ಝೋನ್

ಮಹಾರಾಷ್ಟ್ರದ ಕೊಲ್ಲಾಪುರದಿಂದ ಮರಳಿದ್ದ 7 ತಿಂಗಳ ಹೆಣ್ಣು ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಮದುರ್ಗ ತಾಲೂಕಿನ ಕಲ್ಲೂರ ಗ್ರಾಮವನ್ನು ಕಂಟೇನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

Corona infection confirmed to 7-month-old baby in Belagavi
7 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ದೃಢ: ಕಲ್ಲೂರ ಗ್ರಾಮವಾಯ್ತು ಕಂಟೈನ್ಮೆಂಟ್ ಝೋನ್

By

Published : May 22, 2020, 10:58 AM IST

ಬೆಳಗಾವಿ:ಮಹಾರಾಷ್ಟ್ರದ ಕೊಲ್ಲಾಪುರದಿಂದ ಮರಳಿದ್ದ 7 ತಿಂಗಳ ಹೆಣ್ಣು ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಂಟೇನ್ಮೆಂಟ್ ಝೋನ್

ಮಗುವಿಗೆ ಸೋಂಕು ದೃಢಪಟ್ಟ ಹಿನ್ನೆಲೆ ಜಿಲ್ಲೆಯ ರಾಮದುರ್ಗ ತಾಲೂಕಿನ ಕಲ್ಲೂರ ಗ್ರಾಮವನ್ನು ಕಂಟೇನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ. ಕಂಟೇನ್ಮೆಂಟ್ ಝೋನ್ ವ್ಯಾಪ್ತಿಯಲ್ಲಿ ಬರುವ ಕಲ್ಲೂರ ಗ್ರಾಮದ ವ್ಯಾಪ್ತಿಯಲ್ಲಿ 120 ಮನೆಗಳಿದ್ದು, 895 ಜನರು ವಾಸಿಸುತ್ತಿದ್ದಾರೆ. ಸದ್ಯ ಜಿಲ್ಲೆಯಲ್ಲೀಗ ಕಂಟೇನ್ಮೆಂಟ್ ಝೋನ್‌ಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details