ಬೆಳಗಾವಿ : ಮನೆಮನೆಗೂ ತೆರಳಿ ಕರ ವಸೂಲಿ ಮಾಡುತ್ತಿದ್ದ ಬೆಳಗಾವಿ ಮಹಾನಗರ ಪಾಲಿಕೆಯ 32 ವರ್ಷದ ಸಿಬ್ಬಂದಿಗೂ ಕೊರೊನಾ ತಗುಲಿದೆ.
ಮನೆಮನೆಗೂ ತೆರಳಿ ಕರ ವಸೂಲಿ ಮಾಡ್ತಿದ್ದ ಸಿಬ್ಬಂದಿಗೂ ಕೊರೊನಾ - ತೆರಿಗೆ ಸಂಗ್ರಹಿಸುತ್ತಿದ್ದ ಸಿಬ್ಬಂದಿಗೆ ಕೊರೊನಾ
ಸೋಂಕು ದೃಢವಾದ ಹಿನ್ನೆಲೆಯಲ್ಲಿ ಉತ್ತರ ವಲಯ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ..

ಬೆಳಗಾವಿ ಮಹಾನಗರ ಪಾಲಿಕೆ
ಬೆಳಗಾವಿಯ ಉತ್ತರ ವಲಯದಲ್ಲಿ ಈ ಸಿಬ್ಬಂದಿ ಕರ ವಸೂಲಿ ಮಾಡುತ್ತಿದ್ದರು.
ಸೋಂಕು ದೃಢವಾದ ಹಿನ್ನೆಲೆಯಲ್ಲಿ ಉತ್ತರ ವಲಯ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ. ಅಲ್ಲದೆ, ಇತರ ಸಿಬ್ಬಂದಿಗೂ ಸೋಂಕು ತಗುಲುವ ಭೀತಿ ಎದುರಾಗಿದೆ.