ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ 2 ವರ್ಷದ ಮಗು ಸೇರಿ 4 ಮಂದಿಗೆ ಕೊರೊನಾ ಪಾಸಿಟಿವ್ - ಕೊರೊನಾ ಪಾಸಿಟಿವ್

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್​ನಲ್ಲಿ ಬೆಳಗಾವಿಯಲ್ಲಿ 4‌ ಕೊರೊನಾ ಪಾಸಿಟಿವ್ ಪ್ರಕರಣಗಳು ಧೃಡವಾಗಿವೆ.

ಕೊರೊನಾ
ಕೊರೊನಾ

By

Published : May 27, 2020, 6:07 PM IST

ಬೆಳಗಾವಿ:ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್​ನಲ್ಲಿ ಜಿಲ್ಲೆಯಲ್ಲಿ 4‌ ಜನರ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್​ ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 145 ಕ್ಕೆ ಏರಿದೆ.

ಇಂದಿನ 4 ಪ್ರಕರಣಗಳಲ್ಲಿ ಮಹಾರಾಷ್ಟ್ರದಿಂದ ಬಂದಿದ್ದ 32 ವರ್ಷದ ವ್ಯಕ್ತಿ ಹಾಗೂ 37 ವರ್ಷದ ಮಹಿಳೆ ಸೇರಿದಂತೆ ದೆಹಲಿಯಿಂದ ಹಿಂದಿರುಗಿದ್ದ 28 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಕೇರಳದಿಂದ ಆಗಮಿಸಿದ ಎರಡು ವರ್ಷದ ಮಗುವಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ABOUT THE AUTHOR

...view details