ಕರ್ನಾಟಕ

karnataka

ETV Bharat / state

ಮೂಡಲಗಿ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೊನಾ - Chikkodi corona latest news

ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣೆ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ‌ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯನ್ನು ಸೀಲ್​​ಡೌನ್ ಮಾಡಲಾಗಿದೆ.

Mudalagi police station
Mudalagi police station

By

Published : Jul 19, 2020, 5:05 PM IST

ಚಿಕ್ಕೋಡಿ:ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ‌

ಮೂಡಲಗಿ ಪಟ್ಟಣದ ಪೊಲೀಸ್ ಠಾಣೆಯ 33 ವರ್ಷದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯನ್ನು ಸೀಲ್​​ಡೌನ್ ಮಾಡಲಾಗಿದೆ.

ಮಹಾಮಾರಿ ಬಂದ ನಾಲ್ಕು ತಿಂಗಳಿಂದ ಹಗಲಿರುಳೆನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ವಾರಿಯರ್ಸ್​ರನ್ನು ಬೆಂಬಿಡದಂತೆ ಕೊರೊನಾ ಕಾಡುತ್ತಿದೆ. ಇದು ಪೊಲೀಸ್ ಇಲಾಖೆ ಆತಂಕಕ್ಕೆ ಕಾರಣವಾಗಿದೆ.

ABOUT THE AUTHOR

...view details