ಕರ್ನಾಟಕ

karnataka

By

Published : May 12, 2021, 9:10 AM IST

ETV Bharat / state

ಡಿಸಿಎಂ ಲಕ್ಷ್ಮಣ ಸವದಿ ಸಹೋದರನ ಮಗ ಕೋವಿಡ್​ಗೆ ಬಲಿ

ಡಿಸಿಎಂ ಲಕ್ಷ್ಮಣ ಸವದಿ ಸಂಬಂಧಿ ಕೋವಿಡ್ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

DCM Laxman Savadi's relative dies due to Covid
ಲಕ್ಷ್ಮಣ ಸವದಿ ಸಹೋದರನ ಮಗ ಕೋವಿಡ್​ಗೆ ಬಲಿ

ಅಥಣಿ : ಡಿಸಿಎಂ ಲಕ್ಷ್ಮಣ ಸವದಿ ಅವರ ಸಹೋದರನ ಮಗ ವಿನೋದ್ ಸವದಿ ಕೋವಿಡ್​ಗೆ ಬಲಿಯಾಗಿದ್ದಾರೆ.

ಲಕ್ಷ್ಮಣ ಸವದಿ ಸಹೋದರ ಪರಪ್ಪ ಸವದಿಯವರ ಪುತ್ರ ವಿನೋದ್ ಸವದಿ, ವಾರದ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಇದನ್ನೂಓದಿ : ಮುದ್ದೇಬಿಹಾಳ: ಹಸೆಮಣೆ ಏರಬೇಕಿದ್ದ ಯುವತಿ ಕೋವಿಡ್​ಗೆ ಬಲಿ

ಸರಳ ವ್ಯಕ್ತಿತ್ವದಿಂದ ಜನರ ಪ್ರೀತಿಗೆ ಪಾತ್ರರಾಗಿದ್ದ ವಿನೋದ್ ಸವದಿ ಸಾವಿಗೆ ತಾಲೂಕಿನ ಜನತೆ ಕಂಬನಿ ಮಿಡಿದಿದ್ದಾರೆ.

ABOUT THE AUTHOR

...view details