ಬೆಳಗಾವಿ:ಅಥಣಿ ತಾಲೂಕಿನ ಪಾರ್ಥನಹಳ್ಳಿ ಗ್ರಾಮದಲ್ಲಿ ಮಹಾರಾಷ್ಟ್ರದ ದೇಶಿದಾರು ಸಂತ್ರಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ದೇಶಿದಾರು ಸಂತ್ರಾ ಮಾರಾಟ ಮಾಡುತ್ತಿದ್ದವ ಸೆರೆ - Deshidaru saantra
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಾರ್ಥನಹಳ್ಳಿ ಗ್ರಾಮದಲ್ಲಿ ಮಹಾರಾಷ್ಟ್ರದ ದೇಶಿದಾರು ಸಂತ್ರಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದೇಶಿದಾರು ಸಂತ್ರಾ ಮಾರಾಟ
ಪಾರ್ಥನಹಳ್ಳಿ ಗ್ರಾಮದ ನಿವಾಸಿ ಸದಾಶಿವ ಕೆಂಚಪ್ಪ ತೇಲಿ ಬಂಧಿತ ಆರೋಪಿ. ಆರೋಪಿಯಿಂದ ಒಟ್ಟು 180 ಮಿ.ಲೀ ಹಾಗೂ 192 ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಉಪನಿರೀಕ್ಷಕ ಸಂಜಯಕುಮಾರ ಅವರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.