ಬೆಳಗಾವಿ: ಅಕ್ರಮ ಮದ್ಯ ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮಕೈಗೊಂಡು ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು 50ಲಕ್ಷ ರೂ.ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ
ಅಬಕಾರಿ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: 50 ಲಕ್ಷ ರೂ. ಮೌಲ್ಯದ ಮದ್ಯ ವಶ..
ಲಾಕ್ಡೌನ್ ಹಿನ್ನೆಲೆ ಎಲ್ಲ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿದೆ. ಅಕ್ರಮ ಮದ್ಯ ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮಕೈಗೊಂಡು ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ವೇಳೆ 50 ಲಕ್ಷ ರೂ ಮೌಲ್ಯದ ಮದ್ಯ ಹಾಗೂ 34 ಆರೋಪಿಗಳನ್ನು ಬಂಧಿಸಿದ್ದಾರೆ.
ಅಬಕಾರಿ ಇಲಾಖೆಯ ಅಧಿಕಾರಿಗಳ ಕಾರ್ಯಾಚರಣೆ: 50 ಲಕ್ಷ ರೂ. ಮೌಲ್ಯದ ಮದ್ಯ ವಶ
ಇದಲ್ಲದೇ ಇಂದು 50 ಲಕ್ಷ ರೂ ಮೌಲ್ಯದ ಮದ್ಯ ಹಾಗೂ 34 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಬಕಾರಿ ಇಲಾಖೆ ತಿಳಿಸಿದೆ.