ವಿದ್ಯುತ್ ಸ್ಪರ್ಶದಿಂದ 20 ಎಕರೆ ಕಬ್ಬು ಬೆಂಕಿಗಾಹುತಿ: ರೈತ ಕಂಗಾಲು - ವಿದ್ಯುತ್ ತಗುಲಿ ಕಬ್ಬಿನ ಬೆಳೆ ನಾಶ ಸುದ್ದಿ
ಕಟಾವು ಹಂತಕ್ಕೆ ಬಂದಿದ್ದ ಸುಮಾರು 20 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ವಿದ್ಯುತ್ ಸ್ಪರ್ಶದಿಂದ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಭಾಗದಲ್ಲಿ ನಡೆದಿದೆ.
20 ಎಕರೆ ಕಬ್ಬು ಬೆಂಕಿಗಾಹುತಿ
ಚಿಕ್ಕೋಡಿ/ಬೆಳಗಾವಿ :ಇನ್ನೇನು ಕಟಾವು ಮಾಡುವ ಹಂತಕ್ಕೆ ಬಂದಿದ್ದ 20 ಎಕರೆ ಕಬ್ಬು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ.