ಕರ್ನಾಟಕ

karnataka

ETV Bharat / state

ಚಿಕ್ಕೋಡಿ: ಬೆಂಕಿ ತಗುಲಿ 10 ಎಕರೆ ಕಬ್ಬು ಬೆಂಕಿಗಾಹುತಿ - fire to sugarcane in Chikkodi

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಗ್ರಾಮದಲ್ಲಿ ನಿನ್ನೆ ರಾತ್ರಿ ಆಕಸ್ಮಿಕವಾಗಿ ಕಬ್ಬಿನ ತೋಟಕ್ಕೆ ಬೆಂಕಿ ತಗುಲಿ ಸುಮಾರು 10 ಎಕರೆ ಕಬ್ಬು ಬೆಳೆ ಸುಟ್ಟು ಕರಕಲಾದ ಘಟನೆ ನಡೆದಿದೆ.

fire-to-10-acres-of-sugar-cane-in-chikkodi
ಚಿಕ್ಕೋಡಿ: ಆಕಸ್ಮಿಕವಾಗಿ ಬೆಂಕಿ ತಗುಲಿ 10 ಎಕರೆ ಕಬ್ಬು ಬೆಂಕಿಗಾಹುತಿ

By

Published : Dec 10, 2020, 3:58 PM IST

ಚಿಕ್ಕೋಡಿ(ಬೆಳಗಾವಿ):ಆಕಸ್ಮಿಕವಾಗಿ ಕಬ್ಬಿನ ತೋಟಕ್ಕೆ ಬೆಂಕಿ ತಗುಲಿ ಸುಮಾರು 10 ಎಕರೆ ಕಬ್ಬು ಬೆಳೆ ಸುಟ್ಟು ಕರಕಲಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಚಿಕ್ಕೋಡಿ: ಆಕಸ್ಮಿಕವಾಗಿ ಬೆಂಕಿ ತಗುಲಿ 10 ಎಕರೆ ಕಬ್ಬು ಬೆಂಕಿಗಾಹುತಿ

ಮಾಂಜರಿವಾಡಿಯ ಗ್ರಾಮದ ತ್ಯಾತಾಸಾಹೇಬ ಯಾದವ, ನಾರಾಯಣ ತೋರಸೆ ಸೇರಿದಂತೆ ವಿವಿಧ ರೈತರಿಗೆ ಸೇರಿದ ಸುಮಾರು 10 ಎಕರೆ ಕಬ್ಬು ಸುಟ್ಟು ಕರಕಲಾಗಿದೆ. ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ABOUT THE AUTHOR

...view details