ಚಿಕ್ಕೋಡಿ:ಕೊರೊನಾ ಸೋಂಕು ತಡೆ ಮುಂಜಾಗ್ರತೆ ಕ್ರಮವಾಗಿ ಶ್ರೀಮಂತ ಪಾಟೀಲ ಫೌಂಡೇಶನ್ ವತಿಯಿಂದ ಉಚಿತವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿದ ಸಚಿವ ಶ್ರೀಮಂತ ಪಾಟೀಲ್ ಅವರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಶ್ರೀಮಂತ ಪಾಟೀಲ ಫೌಂಡೇಶನ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ - ಶ್ರೀಮಂತ ಪಾಟೀಲ ಫೌಂಡೇಶನ್
ಶ್ರೀಮಂತ ಪಾಟೀಲ ಫೌಂಡೇಶನ್ ವತಿಯಿಂದ ಉಚಿತವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ ಮಾಡಲಾಯಿತು.

ಮಾಸ್ಕ್ ಮತ್ತು ಸೈನಿಟೈಸರ್ ವಿತರಣೆ
ಬೆಳಗಾವಿ ಜಿಲ್ಲೆಯ ಕಾಗವಾಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗುರುದೇವಾಶ್ರಮದ ಶ್ರೀ ಯತೀಶ್ವರಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳಿಗೆ, ಆಶಾ ಕಾರ್ಯಕರ್ತರಿಗೆ, ಪೌರಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿದರು.