ಚಿಕ್ಕೋಡಿ : ಜಿಲ್ಲೆಯ ರಾಯಬಾಗ ತಾಲೂಕಿನ ಶಿರಗೂರ ಗ್ರಾಮದಲ್ಲಿ ಬಾಲಕಿಯೊಬ್ಬಳು ಡೆಂಘೀ ಜ್ವರದಿಂದ ಮೃತಪಟ್ಟಿದ್ದಾಳೆ.
ಮಹಾಮಾರಿ ಡೆಂಘೀ ಜ್ವರಕ್ಕೆ ಬಾಲಕಿ ಬಲಿ - dengue fever
ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪಾಲಕರು ತಿಳಿಸಿದ್ದಾರೆ.
ಮಹಾಮಾರಿ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ
ಮಧುರಾ ಧನಾಂಜಿ (5) ಮೃತ ಬಾಲಕಿ. ಈಕೆಯನ್ನು ಮಹಾರಾಷ್ಟ್ರದ ಮಿರಜ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪಾಲಕರು ತಿಳಿಸಿದ್ದಾರೆ.
ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.