ಚಿಕ್ಕೋಡಿ:ಚಿಕ್ಕೋಡಿ ತಾಲೂಕಿನಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಗೆ ಜನತೆ ಭಯ ಭೀತರಾಗಿದ್ದು, ಮಳೆಯಿಂದ ಗಡಿಭಾಗದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಚಿಕ್ಕೋಡಿಯಲ್ಲಿ ಸುರಿದ ಭಾರಿ ಮಳೆ: ಧರೆಗುರುಳಿದ ಮರಗಳು - ಭಾರಿ ಮಳೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಅಥಣಿ, ರಾಯಭಾಗ ಭಾಗದಲ್ಲಿ ಎಡೆಬಿಡದೆ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಅಪಾರ ಪ್ರಮಾಣದಲ್ಲಿ ಬೆಳೆಗಳು ನಾಶವಾಗಿದೆ.
Heavy rain in Chikkodi
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಅಥಣಿ, ರಾಯಭಾಗ ಭಾಗದಲ್ಲಿ ಎಡೆಬಿಡದೆ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಅಪಾರ ಪ್ರಮಾಣದಲ್ಲಿ ಬೆಳೆಗಳು ನಾಶವಾಗಿದೆ. ಇನ್ನೂ ರಾಯಭಾಗದ ಬಾರ್ & ರೆಸ್ಟೋರೆಂಟ್ನಲ್ಲಿ ಮಳೆ ನೀರು ನುಗ್ಗಿದ್ದು, ಅಲ್ಲಿದ್ದ ವಸ್ತುಗಳು ಹಾನಿಯಾಗಿವೆ.
ಮಳಗೆ ಚಿಕ್ಕೋಡಿ - ಕರೋಶಿ ರಸ್ತೆಯಲ್ಲಿ ಮಗರಳು ನೆಲಕ್ಕುರುಳಿದ್ದು, ವಾಹನ ಸವಾರರಿಗೆ ಕೊಂಚ ತೊಂದರೆ ಉಂಟಾಗಿತ್ತು. ಇದನ್ನರಿತ ಅಧಿಕಾರಿಗಳು ಮರಗಳ ತೆರವು ಕಾರ್ಯದಲ್ಲಿ ತೊಡಗಿದ್ದಾರೆ.