ಕರ್ನಾಟಕ

karnataka

ETV Bharat / state

ಧಾರಾಕಾರ ಮಳೆಗೆ ಛೋರ್ಲಾ ಬಳಿ ಗುಡ್ಡ ಕುಸಿತ.. ಬೆಳಗಾವಿ-ಗೋವಾ ಸಂಪರ್ಕ ತಾತ್ಕಾಲಿಕ ಸ್ಥಗಿತ - chorla hill

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದರಿಂದ ಗೋವಾ-ಬೆಳಗಾವಿ ರಾಜ್ಯ ಹೆದ್ದಾರಿ ಮೇಲೆ ಭಾರೀ ಪ್ರಮಾಣದ ‌ಮಣ್ಣು ಹಾಗೂ ಮರಗಳು ಉರಳಿದೆ.

belgavi goa road
ಧಾರಾಕಾರ ಮಳೆಗೆ ಛೋರ್ಲಾ ಬಳಿ ಗುಡ್ಡ ಕುಸಿತ

By

Published : Jun 16, 2020, 7:12 PM IST

ಬೆಳಗಾವಿ :ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಗೋವಾದ ಛೋರ್ಲಾ ಘಾಟ್​​ ಸಮೀಪದ ಗುಡ್ಡ ಕುಸಿದಿದೆ.

ಗುಡ್ಡ ಕುಸಿತದಿಂದಾಗಿ ಬೆಳಗಾವಿ-ಗೋವಾ ಸಂಪರ್ಕ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದರಿಂದ ಗೋವಾ-ಬೆಳಗಾವಿ ರಾಜ್ಯ ಹೆದ್ದಾರಿ ಮೇಲೆ ಭಾರೀ ಪ್ರಮಾಣದ ‌ಮಣ್ಣು ಹಾಗೂ ಮರಗಳು ಉರುಳಿವೆ.

ಧಾರಾಕಾರ ಮಳೆಗೆ ಛೋರ್ಲಾ ಬಳಿ ಗುಡ್ಡ ಕುಸಿತ

ಘಟನೆ ಹಿನ್ನೆಲೆ ಗೋವಾ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ABOUT THE AUTHOR

...view details