ಚಿಕ್ಕೋಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.
ಕೌಟುಂಬಿಕ ಕಲಹದಿಂದ ಮನನೊಂದು ಗೃಹಿಣಿ ಆತ್ಮಹತ್ಯೆ - undefined
ಕೌಟುಂಬಿಕ ಕಲಹದಿಂದ ಮನನೊಂದು ಗೃಹಿಣಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಗೃಹಿಣಿ ಆತ್ಮಹತ್ಯೆ
ಸಲ್ಮಾ ಹನೀಪ್ ರಮಜಾನ್ (32) ಮೃತ ಮಹಿಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.