ಚಿಕ್ಕೋಡಿ :ಹುಕ್ಕೇರಿ ಪೊಲೀಸ್ ಠಾಣೆಯ ಎಎಸ್ಐ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಹುಕ್ಕೇರಿ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ.
ಎಎಸ್ಐಗೆ ಕೊರೊನಾ.. ಹುಕ್ಕೇರಿ ಪೊಲೀಸ್ ಠಾಣೆ ಸೀಲ್‌ಡೌನ್ - ಹುಕ್ಕೇರಿ ಪೊಲೀಸ್ ಠಾಣೆ ಸೀಲ್ ಡೌನ್
ಠಾಣೆಯನ್ನು 24 ಗಂಟೆ ಸೀಲ್‌ಡೌನ್ ಮಾಡಿದ್ದು, ಎಎಸ್‌ಐನ ಪ್ರಾಥಮಿಕ ಸಂಪರ್ಕದಲ್ಲಿರುವ ಸಿಬ್ಬಂದಿಗೆ ಹೋಂ ಕ್ವಾರಂಟೈನ್..
Hukkeri police station
ಹುಕ್ಕೇರಿ ಪೊಲೀಸ್ ಠಾಣೆಯನ್ನು 24 ಗಂಟೆ ಸೀಲ್‌ಡೌನ್ ಮಾಡಿದ್ದು, ಎಎಸ್‌ಐನ ಪ್ರಾಥಮಿಕ ಸಂಪರ್ಕದಲ್ಲಿರುವ ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ.