ಮಹೇಶ್ ಕುಮಟಳ್ಳಿ ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಾಯ - kannadanews
ಅಥಣಿ ಶಾಸಕ ಮಹೇಶ್ ಕುಮಟಳ್ಳಿ ತಮ್ಮ ರಾಜೀನಾಮೆ ವಾಪಸ್ ಪಡೆಯಬೇಕೆಂದು ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಮಹೇಶ್ ಕುಮಟಳ್ಳಿ ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಾಯ
ಚಿಕ್ಕೋಡಿ :ಅಥಣಿ ಶಾಸಕ ಮಹೇಶ್ ಕುಮಟಳ್ಳಿ ರಾಜೀನಾಮೆ ವಿಚಾರವಾಗಿ ಕಾಂಗ್ರೆಸ್ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹಾಗೂ ಅಥಣಿ ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಈಟಿವಿ ಭಾರತ್ ಜೊತೆ ಮಾತನಾಡಿದ್ದಾರೆ.