ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಪ್ರತಿಷ್ಠಿತ ಆಧ್ಯಾತ್ಮಿಕ ಕೇಂದ್ರವಾದ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠಕ್ಕೆ ತುಬಚಿಯ ಸಾವಳಗೀಶ್ವರ ದೇವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಬೆಳಗಾವಿಯ ನಾಗನೂರು ರುದ್ರಾಕ್ಷಿಮಠಕ್ಕೆ ಉತ್ತಾಧಿಕಾರಿ ನೇಮಕ - kannada news
ಪ್ರತಿಷ್ಠಿತ ಆಧ್ಯಾತ್ಮಿಕ ಕೇಂದ್ರ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠಕ್ಕೆ ತುಬಚಿಯ ಸಾವಳಗೀಶ್ವರ ದೇವರು ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ತುಬಚಿಯ ಸಾವಳಗೀಶ್ವರ ದೇವರು
ನಗರದಲ್ಲಿ ಮಠದ ವತಿಯಿಂದ ನಡೆದ 13 ಜನರ ಆಯ್ಕೆ ಸಮೀತಿ ಸಭೆಯಲ್ಲಿ ಬೆಳಗಾವಿಯ ರುದ್ರಾಕ್ಷಿ ಮಠದ ಉತ್ತರಾಧಿಕಾರಿಯಾ ಪಿಎಚ್ ಡಿ ಪದವಿ ಪಡೆದಿರುವ ಗಿತುಬಚಿಯ ಸಾವಳಗೀಶ್ವರ ದೇವರನ್ನು ಆಯ್ಕೆ ಮಾಡಲಾಗಿದೆ ಎಂದು ಹಂದಿಗುಂದ ಮಠದ ಶಿವಾನಂದ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.