ಚಿಕ್ಕೋಡಿ:ಕೆಎಸ್‌ಆರ್‌ಟಿಸಿ ಬಸ್ ಬೈಕ್ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕಣಗಲಾ (ರಾಷ್ಟ್ರೀಯ ಹೆದ್ದಾರಿ-4) ಬಳಿ ನಡೆದಿದೆ.
ನಿಪ್ಪಾಣಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.