ಬೆಳಗಾವಿ: ಲಕ್ಷ್ಮಣ ಸವದಿ ಅವರಿಗೆ ಮಹಾರಾಷ್ಟ್ರದ ಚುನಾವಣೆ ಉಸ್ತುವಾರಿ ನೀಡಿರುವುದರಿಂದ ಇಂದು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಖರೆ ಸಾಂಸ್ಕೃತಿಕ ಭವನದಲ್ಲಿ ಸಭೆ ನಡೆಸಿದರು
ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರ ಜೊತೆ ಲಕ್ಷ್ಮಣ ಸವದಿ ಸಭೆ - ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆ
ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಇಂದು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಗೆ ಭೇಟಿ ನೀಡಿ, ಮಹಾರಾಷ್ಟ್ರದ ಬಿಜೆಪಿ ಪಕ್ಷದ ಪದಾಧಿಕಾರಿಗಳು ಹಾಗೂ ಬಿಜೆಪಿ ಮುಖಂಡರ ಜೊತೆ ಸಭೆ ನಡೆಸಿದ್ರು.
ಲಕ್ಷ್ಮಣ ಸವದಿ ಸಭೆ
ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಇಂದು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಗೆ ಭೇಟಿ ನೀಡಿದರು.
ಮಹಾರಾಷ್ಟ್ರದ ಬಿಜೆಪಿ ಪದಾಧಿಕಾರಿಗಳು ಹಾಗೂ ಬಿಜೆಪಿ ಮುಖಂಡರ ಜೊತೆ ಸಂಯೋಜಕರಾಗಿ ಲಕ್ಷ್ಮಣ ಸವದಿ ಸಭೆ ನಡೆಸಿದರು. ಮಹಾರಾಷ್ಟ್ರದಲ್ಲಿ ಚುನಾವಣೆ ಇರುವ ಹಿನ್ನೆಲೆ ಚುನಾವಣಾ ಗೆಲುವಿಗಾಗಿ ರೂಪು -ರೇಷೆ ರೂಪಿಸುತ್ತಿದ್ದಾರೆ.