ಬೆಳಗಾವಿ: ಅಪರಿಚಿತ ವ್ಯಕ್ತಿಯೊಬ್ಬ ಇಲ್ಲಿನ ಮರಾಠ ಮಂದಿರದ ಬಳಿಯಿರುವ ರೈಲ್ವೆ ಮೇಲ್ಸೇತುವೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ರೈಲ್ವೆ ಮೇಲ್ಸೇತುವೆಯ ಕಬ್ಬಿನ ಸಲಾಕೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ - An unknown man commits suicide in Belgaum
ಬೆಳಗಾವಿ ನಗರದ ಮರಾಠ ಮಂದಿರದ ಬಳಿ ನೂತನವಾಗಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ಅಪರಿಚಿತ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.
ರೈಲ್ವೆ ಮೇಲ್ಸೇತುವೆಯ ಕಬ್ಬಿನ ಸಲಾಕೆಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ನಗರದ ಮರಾಠ ಮಂದಿರದ ಬಳಿ ನೂತನವಾಗಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಈ ವ್ಯಕ್ತಿಯ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.