ಚಿಕ್ಕೋಡಿ:ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಲೋಕುರ ಗ್ರಾಮದಲ್ಲಿ ನಡೆದಿದೆ.
ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ... - Youth suicide in Belgaum
ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಲೋಕುರ ಗ್ರಾಮದಲ್ಲಿ ನಡೆದಿದೆ.

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ...
ಅಮೋಲ ದತ್ತಾತ್ರೇಯ ಪಾಟೊಳೆ (23) ಆತ್ಮಹತ್ಯೆಗೆ ಶರಣಾದ ರ್ದುದೈವಿ. ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.