ಬೆಳಗಾವಿ:ನಗರದ ನ್ಯೂ ಸರ್ಕೀಟ್ ಹೌಸ್ನಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಸಾರ್ವಜನಿಕರಿಂದ ಅಹಲುವಾಲು ಸ್ವೀಕರಿಸಿದ ಸಚಿವ ರಮೇಶ ಜಾರಕಿಹೊಳಿ - ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ
ಬೆಳಗಾವಿ ನಗರದ ನ್ಯೂ ಸರ್ಕೀಟ್ ಹೌಸ್ನಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕರ್ನಾಟಕ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟ ಪದಾಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ರು.
![ಸಾರ್ವಜನಿಕರಿಂದ ಅಹಲುವಾಲು ಸ್ವೀಕರಿಸಿದ ಸಚಿವ ರಮೇಶ ಜಾರಕಿಹೊಳಿ Grievance meetting](https://etvbharatimages.akamaized.net/etvbharat/prod-images/768-512-6256861-thumbnail-3x2-bgm.jpg)
ಸಾರ್ವಜನಿಕರಿಂದ ಅಹಲುವಾಲು ಸ್ವೀಕರಿಸಿದ ಸಚಿವ ರಮೇಶ ಜಾರಕಿಹೊಳಿ
ಸಾರ್ವಜನಿಕರಿಂದ ಅಹಲುವಾಲು ಸ್ವೀಕರಿಸಿದ ಸಚಿವ ರಮೇಶ ಜಾರಕಿಹೊಳಿ
ಈ ವೇಳೆ ಕರ್ನಾಟಕ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟ ಪದಾಧಿಕಾರಿಗಳು, ಬೆಳಗಾವಿಯಲ್ಲಿರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಆದಿಕವಿ ವಾಲ್ಮೀಕಿ ಅಧ್ಯಯನ ಪೀಠ ಹಾಗೂ ಸಂಶೋಧನಾ ಕೇಂದ್ರ ಸಾಪನೆ ಮಾಡುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಮೂರು ವರ್ಷಗಳಿಂದ ನಮ್ಮ ಸಂಘದಿಂದ ಹಲವು ಭಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನಾವಾಗಿಲ್ಲ. ಬರುವ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾವಣೆ ಮಂಡಿಸಬೇಕೆಂದು ಮನವಿ ಮಾಡಿದರು.