ಕರ್ನಾಟಕ

karnataka

ETV Bharat / state

ಅರ್ನಬ್​ ಬಂಧನ: ಮಹಾರಾಷ್ಟ್ರ ಸರ್ಕಾರದ ನಡೆ ಖಂಡಿಸಿದ ಸಚಿವ ರಮೇಶ್ ಜಾರಕಿಹೊಳಿ

ಪತ್ರಕರ್ತ ಅರ್ನಬ್ ಬಂಧನಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಸಚಿವ ರಮೇಶ್​ ಜಾರಕಿಹೊಳಿ, ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ ಎಂದಿದ್ದಾರೆ.

Arnab goswami
ರಮೇಶ್ ಜಾರಕಿಹೊಳಿ

By

Published : Nov 4, 2020, 2:50 PM IST

ಬೆಳಗಾವಿ:ರಾಷ್ಟ್ರೀಯವಾದಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ‌ ಖಂಡನೀಯ. ಇದು ಮಾಧ್ಯಮದ ಮುಕ್ತ ನಿರ್ವಹಣೆಗೆ ಬಿದ್ದ ಪೆಟ್ಟು ಎಂದು ಸಚಿವ ರಮೇಶ್​ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಈ ನಡೆ ಅಧಿಕಾರದ ದುರುಪಯೋಗಕ್ಕೆ ಕಾರಣವಾಗಿದ್ದು, ಮುಕ್ತ ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ. ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ತುರ್ತು ಪರಿಸ್ಥಿತಿ ನೆನಪಿಸುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮದ ಮೇಲೆ ಈ ರೀತಿಯ ದಾಳಿಯನ್ನು ಪ್ರತಿಯೊಬ್ಬರೂ ವಿರೋಧಿಸಬೇಕು ಎಂದ್ರು.

ಅರ್ನಬ್ ಗೋಸ್ವಾಮಿ ಬಂಧನವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details