ಚಿಕ್ಕೋಡಿ:ಪ್ರವಾಹದಿಂದ ಕಂಗಾಲಾದ ಯಮಕನಮರಡಿ ಮತ ಕ್ಷೇತ್ರದ ಆರು ಗ್ರಾಮಗಳ ನೆರೆ ಸಂತ್ರಸ್ತರಿಗೆ ಶಾಸಕ ಸತೀಶ ಜಾರಕಿಹೊಳಿ ಅಗತ್ಯ ವಸ್ತುಗಳ ಕಿಟ್ ವಿತರಿಸಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಅಭಯ ಹಸ್ತ ನೀಡಿದರು .
ನೆರೆ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ಕಿಟ್ ವಿತರಿಸಿದ ಶಾಸಕ ಸತೀಶ ಜಾರಕೊಹೊಳಿ - ಹುಣಸಿಕೊಳ್ಳ ಮಠದ ಸಭಾಭವನ
ಯಮಕನಮರಡಿ ಮತ ಕ್ಷೇತ್ರದ ಆರು ಗ್ರಾಮಗಳ ನೆರೆ ಸಂತ್ರಸ್ತರಿಗೆ ಶಾಸಕ ಸತೀಶ ಜಾರಕಿಹೊಳಿ ಅಗತ್ಯ ವಸ್ತುಗಳ ಕಿಟ್ ವಿತರಿಸಿ, ಸಂತ್ರಸ್ತರ ನೆರವಿಗೆ ನಾವಿದ್ದೇವೆ ಎಂಬ ಅಭಯ ಹಸ್ತ ನೀಡಿದರು.

ನೆರೆ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ಕಿಟ್ ಅನ್ನು ಶಾಸಕ ಸತೀಶ ಜಾರಕೊಹೊಳಿ ವಿತರಿಸಿದರು.
ನೆರೆ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ಕಿಟ್ ಅನ್ನು ಶಾಸಕ ಸತೀಶ ಜಾರಕೊಹೊಳಿ ವಿತರಿಸಿದರು.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ಹುಣಸಿಕೊಳ್ಳ ಮಠದ ಸಭಾಭವನದಲ್ಲಿ ಏರ್ಪಡಿಸಿದ್ದ ಸಂತ್ರಸ್ತರಿಗೆ ಪರಿಹಾರ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು. ವಿವಿಧ ಸಂಘ ಸಂಸ್ಥೆಗಳು ಸಂಗ್ರಹಿಸಿದ್ದ ಅಗತ್ಯ ವಸ್ತುಗಳ ಸುಮಾರು ಎರಡು ಸಾವಿರ ಕಿಟ್ಗಳನ್ನು ಸಂತ್ರಸ್ತರಿಗೆ ವಿತರಿಸಲಾಯಿತು.