ಮಹಿಳಾ ದಿನಾಚರಣೆ ದಿನವೇ ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ಸಂಘಟನೆಯಿಂದ ಪ್ರತಿಭಟನೆ - national federation of indian women organisation
ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಇತ್ತೀಚಿನ ರಾಷ್ಟ್ರೀಯ ಅಪರಾಧ ದಾಖಲೆಗಳ ಪ್ರಕಾರ 15 ನಿಮಿಷಗಳಿಗೊಮ್ಮೆ ಅತ್ಯಾಚಾರ ಪ್ರಕರಣಗಳು ಸಂಭವಿಸುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
![ಮಹಿಳಾ ದಿನಾಚರಣೆ ದಿನವೇ ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ಸಂಘಟನೆಯಿಂದ ಪ್ರತಿಭಟನೆ Womens day](https://etvbharatimages.akamaized.net/etvbharat/prod-images/768-512-6344069-43-6344069-1583707665453.jpg)
ಮಹಿಳಾ ದಿನಾಚರಣೆ
ಬೆಳಗಾವಿ: ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರ ಹಕ್ಕುಗಳ ಕುರಿತಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ಸಂಘಟನೆಯಿಂದ ನಗರದ ಸಾಹಿತ್ಯ ಭವನದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಇತ್ತೀಚಿನ ರಾಷ್ಟ್ರೀಯ ಅಪರಾಧ ದಾಖಲೆಗಳ ಪ್ರಕಾರ 15 ನಿಮಿಷಗಳಿಗೊಮ್ಮೆ ಅತ್ಯಾಚಾರ ಪ್ರಕರಣಗಳು ಸಂಭವಿಸುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮಹಿಳಾ ದಿನಾಚರಣೆ