ಕರ್ನಾಟಕ

karnataka

ETV Bharat / state

ಜನಜಂಗುಳಿಯಿಂದ ತುಂಬಿರುವ ಬ್ಯಾಂಕ್: ಇಲ್ಲಿ ಜನರಿಗೆ ಸಾಮಾಜಿಕ ಅಂತರವೇ ಗೊತ್ತಿಲ್ಲ - ಅಥಣಿ ಕೆನರಾ ಬ್ಯಾಂಕ್ ಸುದ್ದಿ

ಮಹಾರಾಷ್ಟ್ರದಲ್ಲಿ 15,000 ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ. ಅಥಣಿ ತಾಲೂಕಿಗೆ ಗಡಿ ಹೊಂದಿರುವ ಮಹಾರಾಷ್ಟ್ರ, ರಾಜ್ಯದ ತಾಲೂಕಿನ ಭಾಗದ ಜನರ ತುಂಬಾ ಎಚ್ಚರಿಕೆಯಿಂದ ಇರಬೇಕು. ಆದರೆ ಸಾರ್ವಜನಿಕರು ಇದ್ಯಾವುದಕ್ಕೂ ಕೇರ್ ಮಾಡದೆ ಗುಂಪು, ಗುಂಪಾಗಿ ಸೇರುತ್ತಿದ್ದಾರೆ.

No Social distance in Athani Canara Bank
ಜನಜಂಗುಳಿಯಿಂದ ತುಂಬಿರುವ ಬ್ಯಾಂಕ್

By

Published : May 11, 2020, 3:30 PM IST

ಅಥಣಿ: ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಕೆನರಾ ಬ್ಯಾಂಕ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಸಾರ್ವಜನಿಕರು ಹಾಗೂ ಸಿಬ್ಬಂದಿ ವ್ಯವಹಾರ ನಡೆಸುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ 15,000 ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ. ಅಥಣಿ ತಾಲೂಕಿಗೆ ಗಡಿ ಹೊಂದಿರುವ ಮಹಾರಾಷ್ಟ್ರ ರಾಜ್ಯ, ತಾಲೂಕಿನ ಭಾಗದ ಜನರ ತುಂಬಾ ಎಚ್ಚರಿಕೆಯಿಂದ ಇರಬೇಕು. ಆದರೆ ಸಾರ್ವಜನಿಕರು ಇದ್ಯಾವುದಕ್ಕೂ ಕೇರ್ ಮಾಡದೆ ಗುಂಪು, ಗುಂಪಾಗಿ ಸೇರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ಸಾಮಾಜಿಕ ಅಂತರ ವಿಷಯಕ್ಕೆ ಸಂಬಂಧಿಸಿದಂತೆ ಕೆನರಾ ಬ್ಯಾಂಕ್ ಸಿಬ್ಬಂದಿ ಕೇಳಿದರೆ, ನಾವು ಏನು ಮಾಡಿದರೂ ಜನ ಕೇಳುತ್ತಿಲ್ಲ ಎಂದು ತಮ್ಮ ಅಸಹಾಯಕತೆ ಜೊತೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details