ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿಂದು 400ರ ಗಡಿಯತ್ತ ಸೋಂಕಿತರ ಸಂಖ್ಯೆ: ಇಬ್ಬರು ಬಲಿ

ಕುಂದಾನಗರಿಯಲ್ಲಿಇಂದು 392 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ.

ಜಿಲ್ಲಾಸ್ಪತ್ರೆ ಬೆಳಗಾವಿ
ಜಿಲ್ಲಾಸ್ಪತ್ರೆ ಬೆಳಗಾವಿ

By

Published : Aug 7, 2020, 9:47 PM IST

ಬೆಳಗಾವಿ:ಕುಂದಾನಗರಿಯಲ್ಲಿ ಮಹಾಮಾರಿ ಕೊರೊನಾ ಸ್ಫೋಟಗೊಂಡಿದೆ. ಇಂದು ಒಂದೇ ದಿನ 392 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4862ಕ್ಕೆ ಏರಿಕೆಯಾಗಿದೆ. ಕಿಲ್ಲರ್ ಕೊರೊನಾಗೆ ಜಿಲ್ಲೆಯಲ್ಲಿಂದು ಇಬ್ಬರು ಬಲಿಯಾಗಿದ್ದಾರೆ.

ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 93ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೂ 1271 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ 3498 ಆ್ಯಕ್ಟೀವ್ ಕೇಸ್‌ಗಳಿವೆ.

ABOUT THE AUTHOR

...view details