ಬೆಳಗಾವಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಶಾಸಕ ಅನಿಲ್ ಬೆನಕೆ ಸೇರಿ ನಾಲ್ವರ ಮೇಲೆ ಪ್ರಕರಣ ದಾಖಲಾಗಿದೆ. ಚುನಾವಣಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ ವಿಶ್ವೇಶ್ವರಯ್ಯ ನಗರದ ಮತಕೇಂದ್ರದ ಕೊಠಡಿಗೆ ತೆರಳಿದ ಶಾಸಕರು ಫೋನ್ನಲ್ಲಿ ಮಾತನಾಡಿದ್ದರು.
ನೀತಿ ಸಂಹಿತೆ ಉಲ್ಲಂಘನೆ: ಶಾಸಕ ಅನಿಲ್ ಬೆನಕೆ ವಿರುದ್ಧ ಪ್ರಕರಣ ದಾಖಲು
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವಿಚಾರವಾಗಿ ಶಾಸಕ ಅನಿಲ್ ಬೆನಕೆ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶಾಸಕ ಅನಿಲ್ ಬೆನಕೆಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ದೂರು ದಾಖಲು