ಕರ್ನಾಟಕ

karnataka

ETV Bharat / state

ನೈರ್ಮಲ್ಯ ಕಾಪಾಡಿಕೊಳ್ಳದ ಜಿಲ್ಲಾ ಆಸ್ಪತ್ರೆ... ಅಧಿಕಾರಿಗಳ ವಿರುದ್ಧ ಪ್ರತಿಭಟನೆ

ಆಸ್ಪತ್ರೆಯ ಆವರಣದಲ್ಲಿ ಕಸದ ರಾಶಿ ತುಂಬಿದ್ದರೂ ಅಧಿಕಾರಿಗಳು ಮಾತ್ರ ಸ್ವಚ್ಛತೆಗೆ ಮುಂದಾಗುತ್ತಿಲ್ಲ. ಕಸದಿಂದ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರಗಿಸುವಂತೆ ಆರೋಪಿಸಿ ಇಚ್ಚಾ ಫೌಂಡೆಶನ್, ಜೀವನ್ಮುಖಿ ಪೌಂಡೆಶನ್ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ‌ ಸಲ್ಲಿಸಲಾಯಿತು.

ನೈರ್ಮಲ್ಯ ಕಾಪಾಡಿಕೊಳ್ಳದ ಜಿಲ್ಲಾ ಆಸ್ಪತ್ರೆಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

By

Published : Oct 15, 2019, 4:34 AM IST

ಬೆಳಗಾವಿ:ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕಸದ ರಾಶಿ ತುಂಬಿದ್ದರೂ ಅಧಿಕಾರಿಗಳು ಮಾತ್ರ ಸ್ವಚ್ಛತೆಗೆ ಮುಂದಾಗುತ್ತಿಲ್ಲ. ಕಸದಿಂದ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರಗಿಸುವಂತೆ ಆರೋಪಿಸಿ ಇಚ್ಚಾ ಫೌಂಡೆಶನ್, ಜೀವನ್ಮುಖಿ ಪೌಂಡೆಶನ್ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ‌ ಸಲ್ಲಿಸಲಾಯಿತು.

ನೈರ್ಮಲ್ಯ ಕಾಪಾಡಿಕೊಳ್ಳದ ಜಿಲ್ಲಾ ಆಸ್ಪತ್ರೆಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಸ್ವಚ್ಛ ಭಾರತ ಅಭಿಯಾನ ಅನುಸರಿಸಿ ಸ್ವಚ್ಛ ಅಂತರ್ಗತ ಕಾರ್ಯವನ್ನು ಆಯೋಜಿಸಿದಾಗ, ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹಾಗೂ ಒಳಭಾಗದಲ್ಲಿ ಅಸ್ವಚ್ಛತೆ ನಿರ್ಮಾಣವಾಗಿದ್ದು ಕಂಡಿದೆ. ಇನ್ನೂ ಆಸ್ಪತ್ರೆ ಒಳಗೆ ರೋಗಿಗಳಿಗೆ ಸರಿಯಾದ ಚಿಕಿತ್ಸೆ ‌ನೀಡುತ್ತಿಲ್ಲ, ಎಲ್ಲಂದರಲ್ಲಿ ಕಸದ‌ ರಾಶಿ, ಸಾರಾಯಿ‌ ಬಾಟಲಿಗಳು ರಾರಾಜಿಸುತ್ತಿವೆ. ಆದರೆ ಜಣ ಕುರುಡುತನ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

ABOUT THE AUTHOR

...view details