ಬೆಳಗಾವಿ: ಖಾನಾಪುರ ತಾಲೂಕಿನ ಕಣಕಂಬಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
ಕಣಕುಂಬಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ - Latest news For Ramesh Jarakiholi
ಖಾನಾಪುರ ತಾಲೂಕಿನ ಕಣಕಂಬಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
ರಮೇಶ ಜಾರಕಿಹೊಳಿ
ಮಹದಾಯಿ ಯೋಜನೆ ಉತ್ತರ ಕರ್ನಾಟಕದ ರೈತರ ಬಹುದಿನಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ 13.05 ಟಿಎಂಸಿ ನೀರಿನ ಬಳಕೆಗೆ ಕೇದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಅದರಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಜಲ ಸಂಪನ್ಮೂಲ ಸಚಿವರು ಮಲಪ್ರಭೆ ಉಗಮ ಸ್ಥಾನಕ್ಕೆ ಭೇಟಿ ನೀಡುತ್ತಾರೆ ಎನ್ನಲಾಗುತ್ತಿತ್ತು. ಆದರೆ, ಮಹಾರಾಷ್ಟ್ರ ತಗಾದೆ ಮಾಡಬಹುದೆಂಬ ಕಾರಣಕ್ಕೆ ಸ್ಥಳಕ್ಕೆ ಭೇಟಿ ನೀಡಿದೇ ವಾಪಸ್ ತೆರಳಿದ್ದಾರೆ.