ಕರ್ನಾಟಕ

karnataka

ETV Bharat / state

ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಅತ್ಯಾಚಾರ.. ಆರೋಪಿ ಅರೆಸ್ಟ್​! - ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಅತ್ಯಾಚಾರ

ಬಟ್ಟೆ ತೊಳೆಯಲು ಹೋಗಿದ್ದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.

ಅಕ್ಷಯ್ ಮಹಾದೇವ ಸಾಳುಂಕೆ, ಆರೋಪಿ

By

Published : Aug 19, 2019, 9:32 PM IST

ಚಿಕ್ಕೋಡಿ:ಜೀವ ಬೆದರಿಕೆಯೊಡ್ಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.

ನಿಪ್ಪಾಣಿ ಪಟ್ಟಣದ ಬೌದ್ದನಗರದ ನಿವಾಸಿ ಅಕ್ಷಯ್ ಮಹಾದೇವ ಸಾಳುಂಕೆ (29) ಅತ್ಯಾಚಾರವೆಸಗಿದ ಕಾಮುಕ. ಬಟ್ಟೆ ತೊಳೆಯಲು ಹೋಗಿದ್ದ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಮನೆಗೆ ಬಂದು ಪೋಷಕರ ಮುಂದೆ ಅಳಲು ತೋಡಿಕೊಂಡಾಗ ಪೋಷಕರ ದೂರು ನೀಡಿದ್ದಾರೆ. ದೂರಿನ ಅನ್ವಯ ಪೋಕ್ಸೋ ಖಾಯ್ದೆಯಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಈ ಕುರಿತು ನಿಪ್ಪಾಣಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details