ಬೆಳಗಾವಿ:ಗಡಿ ಸಮಸ್ಯೆ ನಿಭಾಯಿಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರಿಗೆ ಹೆಚ್ಚಿನ ಶಕ್ತಿ ಲಭಿಸಲಿ ಎಂದು ಕೋರಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಗಡಿ ಸಮಸ್ಯೆ ನಿಭಾಯಿಸಲು ಸಿಎಂಗೆ ಶಕ್ತಿ ಕೋರಿ ವಿಘ್ನ ವಿನಾಶಕನಿಗೆ ವಿಶೇಷ ಪೂಜೆ - ಬೆಳಗಾವಿಯ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ
ಗಡಿ ಸಮಸ್ಯೆ ನಿಭಾಯಿಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರಿಗೆ ಹೆಚ್ಚಿನ ಶಕ್ತಿ ಲಭಿಸಲಿ ಎಂದು ಕೋರಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಗಡಿ ಸಮಸ್ಯೆ ನಿಭಾಯಿಸಲು ಸಿಎಂಗೆ ಶಕ್ತಿ ಕೋರಿ ವಿಘ್ನ ವಿನಾಶಕನಿಗೆ ವಿಶೇಷ ಪೂಜೆ
ಗಡಿ ಸಮಸ್ಯೆ ನಿಭಾಯಿಸಲು ಸಿಎಂಗೆ ಶಕ್ತಿ ಕೋರಿ ವಿಘ್ನ ವಿನಾಶಕನಿಗೆ ವಿಶೇಷ ಪೂಜೆ
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿರುವ ಗಣೇಶ ಮಂದಿರದಲ್ಲಿ ಕರವೇ ಜಿಲ್ಲಾ ಯುವ ಘಟಕದ ಅಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಗಡಿವಿವಾದ ನೋಡಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಇಬ್ಬರು ಸಚಿವರನ್ನು ನಿಯೋಜಿಸಿದೆ. ನಮ್ಮ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಬಿಜೆಪಿ ಸರ್ಕಾರ ಗಡಿ ವಿಚಾರವನ್ನು ಗಂಭೀರವಾಗಿ ಪರಿಗಣಿಬೇಕು. ಗಡಿ ಸಮಸ್ಯೆ ನಿಭಾಯಿಸಲು ಸಿಎಂ ಯಡಿಯೂರಪ್ಪಗೆ ಶಕ್ತಿ ನೀಡಲಿ ಎಂದು ಕರವೇ ಕಾರ್ಯಕರ್ತರು ಪ್ರಾರ್ಥನೆ ಮಾಡಿದರು.