ಚಿಕ್ಕೋಡಿ:ಮಗನ ಸಾವಿನ ಸುದ್ದಿ ತಿಳಿದು ಹೃದಯಾಘಾತದಿಂದ ತಾಯಿಯೂ ಕೊನೆಯುಸಿರೆಳೆದ ಹೃದಯ ವಿದ್ರಾವಕ ಘಟನೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ನಡೆದಿದೆ.
ಚಿಕ್ಕೋಡಿ: ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವು! - ಚಿಕ್ಕೋಡಿಯಲ್ಲಿ ಮಗನ ಸಾವಿನ ಸುದ್ದಿ ತಿಳಿದು ತಾಯಿ ಹೃದಯಾಗಾತದಿಂದ ಸಾವು
ಅನಾರೋಗ್ಯದಿಂದ ಇಂದು ಬೆಳಗಿನ ಜಾವ ಮಗ ನಿಧನರಾಗಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ ತಾಯಿಯೂ ಕೂಡಾ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.
ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ ತಾಯಿ
ಯಕ್ಸಂಬಾ ಗ್ರಾಮದ ನಾಯಕು ಬಾಳೇಶಾ ಬಾಕಳೆ (61) ಅವರು ಅನಾರೋಗ್ಯದಿಂದ ಇಂದು ಬೆಳಗಿನ ಜಾವ ನಿಧನರಾಗಿದ್ದರು. ಮಗನ ಸಾವಿನ ಬಳಿಕ ತಾರಾಬಾಯಿ ಬಾಳೇಶಾ ಬಾಕಳೆ (84) ಅವರಿಗೆ ಹೃದಯಾಘಾತವಾಗಿದೆ.
ಇದನ್ನೂ ಓದಿ : ಡಿಆರ್‌ಡಿಒನಿಂದ ಆಕಾಶ್-ಎನ್‌ಜಿ, ಎಂಪಿ-ಎಟಿಜಿಎಂ ಕ್ಷಿಪಣಿ ಪರೀಕ್ಷೆ ಯಶಸ್ವಿ