ಕರ್ನಾಟಕ

karnataka

ETV Bharat / state

ಬೆಳಗಾವಿ : ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು - Three dead in belguaa

ಮೃತರು ಮೊಹರಂ ಆಚರಣೆಗೆಂದು ಗೋಕಾಕ್ ತಾಲೂಕಿನ ಮಕ್ಕಳಗೇರಿ ಗ್ರಾಮಕ್ಕೆ ತೆರಳಿ ದೇವರ ಆಶೀರ್ವಾದ ಪಡೆದು ಮರಳಿ ಬರುವ ಸಂದರ್ಭದಲ್ಲಿ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ಹೊರವಲಯದಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು‌ ಮೃತರಾಗಿದ್ದಾರೆ..

ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು
ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

By

Published : Aug 18, 2021, 9:14 PM IST

Updated : Aug 18, 2021, 9:25 PM IST

ಬೆಳಗಾವಿ: ಬೀಗರ ಊರಿಗೆ ಮೊಹರಮ್ ಹಬ್ಬ ಆಚರಣೆ ಮಾಡಲು ಹೋಗಿ ಮರಳಿ ಬರುವ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗೋಕಾಕ್ ತಾಲೂಕಿನ ಸಂಗನಕೇರಿಯಲ್ಲಿ ನಡೆದಿದೆ.

ಮೃತರು ಮೂಡಲಗಿ ತಾಲೂಕಿನ ಪಿಜಿ ಹುಣಶ್ಯಾಳ ಗೋಪಾಲ ಮುತ್ನಾಳ(35) ಹಾಗೂ ರಾಮಣ್ಣ ಮಗ್ಗೆಪ್ಪಗೋಳ(40) ಹಾಗೂ ಮೂಡಲಗಿಯ ನಾಗನೂರು ಗ್ರಾಮದ ನಿವಾಸಿ ನೀಲವ್ವ ತಳವಾರ(44) ಎಂಬುವರು ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ.

ಬೆಳಗಾವಿ : ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

ಮೃತರು ಮೊಹರಂ ಆಚರಣೆಗೆಂದು ಗೋಕಾಕ್ ತಾಲೂಕಿನ ಮಕ್ಕಳಗೇರಿ ಗ್ರಾಮಕ್ಕೆ ತೆರಳಿ ದೇವರ ಆಶೀರ್ವಾದ ಪಡೆದು ಮರಳಿ ಬರುವ ಸಂದರ್ಭದಲ್ಲಿ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ಹೊರವಲಯದಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು‌ ಮೃತರಾಗಿದ್ದಾರೆ. ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಘಟಪ್ರಭಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Aug 18, 2021, 9:25 PM IST

ABOUT THE AUTHOR

...view details