ಅಥಣಿ:ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿರವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೆಎಸ್ಆರ್ಟಿಸಿ ಮತ್ತು ಎನ್ಈಕೆಆರ್ಟಿಸಿ ವತಿಯಿಂದ ಸುಮಾರು 4 ಕೋಟಿಗೂ ಅಧಿಕ ಹಣವನ್ನು ನೀಡಿದರು.
ಸಾರಿಗೆ ಇಲಾಖೆಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ಸಂದಾಯ - ಲಕ್ಷ್ಮಣ ಸವದಿ
ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿರವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೆಎಸ್ಆರ್ಟಿಸಿಯಿಂದ 3,07,61,880 ಮತ್ತು ಎನ್ಈಕೆಆರ್ಟಿಸಿಯಿಂದ 1,66,77,724 ಕೋಟಿ ರೂಗಳ ಮೊತ್ತದ ಚೆಕ್ಗಳನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು.
Transport Dept

ಈ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಎಂಡಿ ಶ್ರೀ. ಶಿವಯೋಗಿ ಕಳಸದ ಹಾಗೂ ಎನ್ಈಕೆಆರ್ಟಿಸಿ ಎಂಡಿ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.