ಬೆಳಗಾವಿ :ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆ ರಾಣಿ ಚೆನ್ನಮ್ಮ ವಿಶ್ವ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆಯಾಗಿವೆ.
ಸಾರಿಗೆ ಸಂಸ್ಥೆಗಳ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಸೂಕ್ತ ಬಸ್ಗಳಿಲ್ಲದೇ ವಿದ್ಯಾರ್ಥಿಗಳು ಬಾರದ ಹಿನ್ನೆಲೆ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯಿಂದ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.