ಕರ್ನಾಟಕ

karnataka

ETV Bharat / state

ಮೂಡಲಗಿ ಶ್ರೀಪಾದಬೋಧ ಸ್ವಾಮೀಜಿ ಲಿಂಗೈಕ್ಯ: ಸಚಿವ ಅಂಗಡಿ ಸಂತಾಪ - Union Minister Suresh Storefront condolence

ಮೂಡಲಗಿಯ ಶ್ರೀಪಾದಬೋಧ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆ ಸಚಿವ ಸುರೇಶ್​ ಅಂಗಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಸುರೇಶ್ ಅಂಗಡಿ ಸಂತಾಪ

By

Published : Apr 20, 2020, 5:43 PM IST

ಬೆಳಗಾವಿ: ಮೂಡಲಗಿಯ ಸಿದ್ಧ ಸಂಸ್ಥಾನ ಮಠದ ಶ್ರೀಪಾದಬೋಧ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆ ಕೇಂದ್ರ ಸಚಿವ ಸುರೇಶ್ ಅಂಗಡಿ ಸಂತಾಪ ಸೂಚಿಸಿದ್ದಾರೆ.

ವಿಷಯ ತಿಳಿದು ಮನಸ್ಸಿಗೆ ತುಂಬಾ ನೋವುಂಟಾಗಿದೆ. ಪೂಜ್ಯರು ಅನೇಕ ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೂಡಲಗಿ ತಾಲ್ಲೂಕು ರಚನೆಯಲ್ಲಿ ಶ್ರೀಗಳು ಪ್ರಮುಖ ಪಾತ್ರ ವಹಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಸಂತಾಪ ಸೂಚನೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details