ಚಿಕ್ಕೋಡಿ (ಬೆಳಗಾವಿ):ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮುಂದುವರಿದ ಮಹಾಮಳೆಯಿಂದಾಗಿ ಹಿರಣ್ಯಕೇಶಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಹಿರಣ್ಯಕೇಶಿ ನದಿ ತೀರದ ದೇವಸ್ಥಾನಕ್ಕೆ ನುಗ್ಗಿದ ನೀರು - hiranyakeshi river
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿರುವ ಸುಪ್ರಸಿದ್ಧ ದುರ್ಗಾದೇವಿ ದೇವಸ್ಥಾನಕ್ಕೆ ಹಿರಣ್ಯಕೇಶಿ ನದಿ ನೀರು ನುಗ್ಗಿದ್ದು, ನದಿ ತೀರದ ಜನರು ಆತಂಕದಲ್ಲಿದ್ದಾರೆ.
temple
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿರುವ ಸುಪ್ರಸಿದ್ಧ ದುರ್ಗಾದೇವಿ ದೇವಸ್ಥಾನಕ್ಕೆ ಜಲದಿಗ್ಬಂಧನವಾಗಿದ್ದು, ಹಿರಣ್ಯಕೇಶಿ ನದಿ ತೀರದ ಕೊಟಬಾಗಿ ಗ್ರಾಮದಲ್ಲಿರುವ ಈ ದೇವಸ್ಥಾನಕ್ಕೆ ನದಿ ನೀರು ನುಗ್ಗಿದೆ.
ಹಿರಣ್ಯಕೇಶಿ ನದಿ ತೀರದ ಜನರು ಆತಂಕದಲ್ಲಿದ್ದಾರೆ.
Last Updated : Aug 17, 2020, 2:16 PM IST