ಕರ್ನಾಟಕ

karnataka

ETV Bharat / state

ಕೊಯ್ನಾ ಡ್ಯಾಂನಿಂದ ನೀರು ಬಿಡುಗಡೆ ಸ್ಥಗಿತ: ಕೃಷ್ಣಾ ನದಿ ತೀರದ ಜನ ಕೊಂಚ ನಿರಾಳ - Chikodi Water Release Shut Down News

ಕಳೆದ 24 ಗಂಟೆಗಳಲ್ಲಿ ಕೊಯ್ನಾ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಇಳಿಕೆಯಾದ ಹಿನ್ನೆಲೆಯಲ್ಲಿ ಕೊಯ್ನಾದಿಂದ ನೀರು ಬಿಡುಗಡೆ ಸ್ಥಗಿತಗೊಳಿಸಲಾಗಿದೆ.

ಕೊಯ್ನಾ ಡ್ಯಾಂನಿಂದ ನೀರು ಬಿಡುಗಡೆ ಸ್ಥಗಿತ
ಕೊಯ್ನಾ ಡ್ಯಾಂನಿಂದ ನೀರು ಬಿಡುಗಡೆ ಸ್ಥಗಿತ

By

Published : Aug 20, 2020, 9:48 AM IST

ಚಿಕ್ಕೋಡಿ:ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹಾಗೂ ಚಿಕ್ಕೋಡಿ ಉಪ ವಿಭಾಗದಲ್ಲಿ ಕಳೆದೆರಡು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಸ್ಥಗಿತಗೊಳಿಸಲಾಗಿದೆ.

ಕೊಯ್ನಾ ಡ್ಯಾಂನಿಂದ ನೀರು ಬಿಡುಗಡೆ ಸ್ಥಗಿತ

ಕಳೆದ 24 ಗಂಟೆಗಳಲ್ಲಿ ಕೊಯ್ನಾ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಇಳಿಕೆಯಾದ ಹಿನ್ನೆಲೆಯಲ್ಲಿ ಕೊಯ್ನಾದಿಂದ ನೀರು ಬಿಡುಗಡೆ ಸ್ಥಗಿತಗೊಳಿಸಲಾಗಿದೆ.

ಒಂದು ವೇಳೆ ಕೊಯ್ನಾ ಜಲಾನಯನ ಭಾಗದಲ್ಲಿ ಮಳೆಯಾದರೆ ನೀರು ಬಿಡುವ ಸಾಧ್ಯತೆ ಇದೆ. 105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಕೊಯ್ನಾ ಜಲಾಶಯ ಸದ್ಯ 92 ಟಿಎಂಸಿ ಭರ್ತಿಯಾಗಿದೆ. ಕೃಷ್ಣಾ ನದಿ ತೀರದ ಜನ ಪ್ರವಾಹ ಭೀತಿಯಿಂದ ಕೊಂಚ ನಿರಾಳರಾಗಿದ್ದಾರೆ.

ABOUT THE AUTHOR

...view details