ಚಿಕ್ಕೋಡಿ : ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ನಾಮಪತ್ರ ಸಲ್ಲಿಕೆಯಲ್ಲಿ ಒಂದು ಗಂಟೆ ತಡವಾಗಿ ಉಮೇಶ್ ಕತ್ತಿ ಭಾಗಿಯಾದರು. ಆದರೆ, ರಮೇಶ್ ಕತ್ತಿ ಮಾತ್ರ ಜೊಲ್ಲೆ ನಾಮಪತ್ರ ಸಲ್ಲಿಸುವಾಗ ಗೈರಾಗಿದ್ದರು.
ನಮ್ಮಲ್ಲಿ ಯಾವುದೇ ಬಂಡಾಯವಿಲ್ಲ: ಉಮೇಶ್ ಕತ್ತಿ
ನಮ್ಮಲ್ಲಿ ಯಾವುದೇ ಬಂಡಾಯವಿಲ್ಲ. ನಾನು ನನ್ನ ಸಹೋದರ ರಮೇಶ್ ಸಕ್ರಿಯವಾಗಿ ಪಾಲ್ಗೊಂಡು ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಉಮೇಶ್ ಕತ್ತಿ ತಿಳಿಸಿದರು.
ಉಮೇಶ್ ಕತ್ತಿ
ನಮ್ಮಲ್ಲಿ ಯಾವುದೇ ಬಂಡಾಯವಿಲ್ಲ, ನಾನು ನನ್ನ ಸಹೋದರ ರಮೇಶ್ ಸಕ್ರಿಯವಾಗಿ ಪಾಲ್ಗೊಂಡು ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಉಮೇಶ್ ಕತ್ತಿ ತಿಳಿಸಿದರು.
ರಮೇಶ್ ಕತ್ತಿ ನಾಮಪತ್ರ ಸಲ್ಲಿಸುವಾಗ ಗೈರಾಗಿರುವ ವಿಚಾರವಾಗಿ ಪ್ರಶ್ನಿಸಿದಾಗ, ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಆಯೋಜಿಸಿದ ಸಮಾವೇಶಕ್ಕೆ ಅವರು ಬರುತ್ತಾರೆ ಎಂದು ಹೇಳಿದರು.