ಚಿಕ್ಕೋಡಿ: ಲಾಕ್ಡೌನ್ನಿಂದ ಜನಸಂದಣಿ ಇಲ್ಲದ ಊರುಗಳಿಗೆ ಕಾಡು ಪ್ರಾಣಿಗಳು ಲಗ್ಗೆ ಇಡುತ್ತಿವೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರಾಣಿಗಳು ಪ್ರತ್ಯಕ್ಷವಾಗಿವೆ.
ಲಾಕ್ಡೌನ್ ಎಫೆಕ್ಟ್: ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟ ಪ್ರಾಣಿಗಳು
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರಾಣಿಗಳು ಲಗ್ಗೆ ಇಟ್ಟಿವೆ.
ಲಾಕಡೌನ್ ಎಫೆಕ್ಟ್ : ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟ ಪ್ರಾಣಿಗಳು
ಪ್ರಾಣಿಗಳ ಪ್ರವೇಶದಿಂದ ಜನರು ಭಯಭೀತರಾಗಿದ್ದಾರೆ. ಇನ್ನು ನೆರೆಯ ಮಹಾರಾಷ್ಟ್ರದಿಂದಲೂ ಪ್ರಾಣಿಗಳು ಬಂದಿರುವುದಾಗಿ ಹೇಳಲಾಗುತ್ತಿದೆ.
ಸುಮಾರು 30 ಕಿಲೋ ಮೀಟರ್ ದೂರದವರೆಗೆ ನಡೆದುಕೊಂಡು ಬಂದಿರುವ ಕಾಡು ಕೋಣಗಳು ಜನರಲ್ಲಿ ಆತಂಕ ಸೃಷ್ಟಿಸಿವೆ.