ಕರ್ನಾಟಕ

karnataka

ETV Bharat / state

ಕಾಗವಾಡ: ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ - Belgaum latest news

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ‌ ಕೆಂಪವಾಡ ಗ್ರಾಮದ ಬಳಿ ಮಹಿಳೆಯ ಮೃತದೇಹ ದೊರೆತಿದೆ.

Woman dead body found in kagawada
ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

By

Published : Apr 19, 2021, 7:16 AM IST

ಚಿಕ್ಕೋಡಿ (ಬೆಳಗಾವಿ):ಕಾಗವಾಡ ತಾಲೂಕಿನ‌ ಕೆಂಪವಾಡ ಗ್ರಾಮದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತದೇಹ ಸಿಕ್ಕಿದೆ.

ನವಲಿಹಾಳ ಗ್ರಾಮದ ಪೂಜಾ ಮಾನಿಂಗ ಬೆಳ್ಳುಬ್ಬಿ (32) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಮುಖದ ಮೇಲೆ ಗಾಯಗಳಿವೆ. ದುಷ್ಕರ್ಮಿಗಳು ಕೊಲೆ ಮಾಡಿರುವುದಾಗಿ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಕಾಗವಾಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಚುಡಾಯಿಸಿದ್ದಕ್ಕೆ ಪೊಲೀಸರಿಗೆ ದೂರು: ಯುವತಿ ಕುಟುಂಬದ ಮೇಲೆ ಆರೋಪಿಗಳಿಂದ ಮಾರಣಾಂತಿಕ ಹಲ್ಲೆ

ABOUT THE AUTHOR

...view details